By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

ಕಸ್ತೂರಿ ರಂಗನ್‌ ವರದಿ ಜಾರಿಗೆ ವಿರೋಧ

Team Udayavani, Nov 13, 2024, 6:25 AM IST

election

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಿ ಯಾವುದೇ ನಾಮಪತ್ರ ಸಲ್ಲಿಸದೆ ಚುನಾವಣೆ ಬಹಿಷ್ಕಾರ ನಡೆಸಲು ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.

ಐನೆಕಿದು ವಾರ್ಡ್‌ನಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ನ. 12 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ನ. 12ರ ಸಂಜೆವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಕಸ್ತೂರಿ ರಂಗನ್‌ ವರದಿ ಕೈ ಬಿಡಬೇಕು ಹಾಗೂ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕೆಲಸಗಳನ್ನು ಗ್ರಾಮ ಪಂಚಾಯತ್‌ನಲ್ಲೇ ಮಾಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆ ಎನ್ನಲಾಗಿದೆ.

ಗ್ರಾಮದ ಪ್ರಮುಖರು ಕೆಲವು ದಿನಗಳ ಹಿಂದೆಯೇ ಐನೆಕಿದುವಿನಲ್ಲಿ ಸಭೆ ನಡೆಸಿ ಚುನಾವಣೆಗೆ ನಾಮಪತ್ರ ಹಾಕದೆ ಚುನಾವಣೆ ಬಹಿಷ್ಕರಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಮತ ಚಲಾಯಿಸದೇ ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಳ್ಳುತ್ತಿರುವ ಘಟನೆಗಳು ನಡೆಯುತ್ತಿತ್ತು. ಇದೀಗ ಚುನಾವಣೆಗೆ ನಾಮಪತ್ರವನ್ನೇ ಸಲ್ಲಿಸದೇ ಚುನಾವಣೆಯನ್ನೇ ಬಹಿಷ್ಕರಿಸುವ ಮೂಲಕ ಗ್ರಾಮಸ್ಥರೇ ತಮ್ಮ ನಿರ್ಧಾರ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.