Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Team Udayavani, Nov 13, 2024, 1:48 AM IST

cOurt

ಪುತ್ತೂರು: ಒಂಭತ್ತು ವರ್ಷದ ಹಿಂದೆ ಬಾಲಕಿಯ ಜತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಶಿಕ್ಷೆ, ದಂಡ ವಿಧಿಸಲಾಗಿದೆ.

ಪುತ್ತೂರು ಪೋಕ್ಸೋ  ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಆದೇಶ ನೀಡಿದೆ. ಕಬಕ ವಿದ್ಯಾಪುರ ನಿವಾಸಿ ಮಹಮ್ಮದ್‌ ಮುಸ್ತಾಫ ಯಾನೆ ಮುಸ್ತಾಫ ಶೇಖ್‌ ಶಿಕ್ಷೆಗೆ ಗುರಿಯಾದವ. 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದು, ಈ ಸಂದರ್ಭದಲ್ಲಿ ಬಾಲಕಿ ತಪ್ಪಿಸಿಕೊಂಡು ಹೋಗಿ ಮನೆಯವರಲ್ಲಿ ವಿಷಯ ತಿಳಿಸಿದ್ದಳು. ಬಾಲಕಿ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ನಗರ ಠಾಣೆ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

14 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ 3 ವರ್ಷ ಜೈಲು ಮತ್ತು 21,400 ರೂ. ದಂಡ ನೀಡಲು ಆದೇಶಿಸಲಾಗಿದೆ. ದಂಡದ ಮೊತ್ತದಲ್ಲಿ 15 ಸಾವಿರ ರೂ. ಅನ್ನು ಬಾಲಕಿಗೆ ಪರಿಹಾರದ ರೂಪದಲ್ಲಿ ನೀಡಬೇಕೆಂದು ಆದೇಶಿಸಲಾಗಿದೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.

ಟಾಪ್ ನ್ಯೂಸ್

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪೊಲೀಸ್‌ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ

Sullia: ಪೊಲೀಸ್‌ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ

Puttur: ಸಂಶಯಾಸ್ಪದ ಲೈನ್‌ಸೇಲ್‌: ಇಬ್ಬರು ಪೊಲೀಸ್‌ ವಶ

Puttur: ಸಂಶಯಾಸ್ಪದ ಲೈನ್‌ಸೇಲ್‌: ಇಬ್ಬರು ಪೊಲೀಸ್‌ ವಶ

Bantwala: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Bantwala: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕೊಳ್ನಾಡು: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕೊಳ್ನಾಡು: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

Kanyana: ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ

Kanyana: ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Yakshagana ಡಿ.14: ಹಿರಿಯಡಕ ಯಕ್ಷಗಾನ ಮೇಳದ ತಿರುಗಾಟ ಆರಂಭ

Yakshagana ಡಿ.14: ಹಿರಿಯಡಕ ಯಕ್ಷಗಾನ ಮೇಳದ ತಿರುಗಾಟ ಆರಂಭ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.