Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

ಎಲ್ಲರಿಗೂ ಕಾನೂನಿನ ರಕ್ಷಣೆ ಪಡೆದುಕೊಳ್ಳುವ ಅವಕಾಶ ಇದೆ.

Team Udayavani, Nov 13, 2024, 11:33 AM IST

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

ನವದೆಹಲಿ: ಆರೋಪಿಯಾಗಲಿ ಅಥವಾ ತಪ್ಪಿತಸ್ಥನಾಗಲಿ ಆತನ ಮನೆಯನ್ನು ಬುಲ್ಡೋಜರ್‌ ಬಳಸಿ ನೆಲಸಮ ಮಾಡುವ ಕಾರ್ಯಾಚರಣೆ ವ್ಯವಸ್ಥೆ ಬದಲಿ ನ್ಯಾಯಕ್ಕೆ ಸ್ವೀಕಾರ್ಹವಾದ ಕಾರ್ಯವಲ್ಲ. ಇದು ಕಾನೂನು ಪ್ರಕ್ರಿಯೆಯೂ ಅಲ್ಲ ಎಂಬುದಾಗಿ ಸುಪ್ರೀಂಕೋರ್ಟ್‌ (Supreme court) ಬುಧವಾರ (ನ.13) ಉತ್ತರಪ್ರದೇಶ ಸರ್ಕಾರದ ಬುಲ್ಡೋಜರ್‌ ಕಾರ್ಯಾಚರಣೆ ಕುರಿತು ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಅ*ತ್ಯಾಚಾರ, ಕೊ*ಲೆಯಂತಹ ಪ್ರಕರಣದ ಆರೋಪಿಗಳ ಮನೆಯನ್ನು ಬುಲ್ಡೋಜರ್‌ ಬಳಸಿ ಉತ್ತರಪ್ರದೇಶ ಸರ್ಕಾರ ಧ್ವಂಸಗೊಳಿಸುತ್ತಿದ್ದ ಕಾರ್ಯಾಚರಣೆ ನಿಲ್ಲಿಸುವಂತೆ ಕೋರಿ ಸುಪ್ರೀಂಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡದೆ ಯಾವುದೇ ನೆಲಸಮವನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆತ ಅಪರಾಧಿಯೋ, ಆರೋಪಿಯೋ ಹಾಗಂತ ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದೆ.

ಕೇವಲ ಆರೋಪದ ಆಧಾರದ ಮೇಲೆ ಏಕಾಏಕಿ ಬುಲ್ಡೋಜರ್‌ ಬಳಸಿ ಮನೆಯನ್ನು ಧ್ವಂಸಗೊಳಿಸುವುದು ಸಾಂವಿಧಾನಿಕ ಕಾನೂನು ಮತ್ತು ಅಧಿಕಾರವನ್ನು ಬೇರ್ಪಡಿಸುವ ಮೂಲತತ್ವದ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ತಿಳಿಸಿತ್ತು.

ನ್ಯಾಯಯುತ ವಿಚಾರಣೆ ನಡೆಸದೇ ಯಾರನ್ನೂ ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಪೀಠ ತಿಳಿಸಿದ್ದು, ಆರೋಪಿಗಳು ಅಥವಾ ತಪ್ಪಿತಸ್ಥರು ಸೇರಿದಂತೆ ಎಲ್ಲರಿಗೂ ಕಾನೂನಿನ ರಕ್ಷಣೆ ಪಡೆದುಕೊಳ್ಳುವ ಅವಕಾಶ ಇದೆ.

ಇಂತಹ ಪ್ರಕರಣಗಳಲ್ಲಿ ಬುಲ್ಡೋಜರ್‌ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಉತ್ತರಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಪ್ರೀಂಕೋರ್ಟ್‌, ಇದು ಮೂಲಭೂತ ಕಾನೂನು ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ತಿಳಿಸಿದೆ.

ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಡೆದುಕೊಂಡ ಅಧಿಕಾರಿಗಳೇ ಇದಕ್ಕೆ ಹೊಣೆಗಾರರಾಗಬೇಕಾಗುತ್ತದೆ. ಮುಖ್ಯವಾಗಿ ನ್ಯಾಯಾಂಗದ ಆದೇಶದ ಗೈರು ಕಾನೂನನ್ನು ದುರ್ಬಲಗೊಳಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

PM Modi

Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ

accident

Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.