Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್


Team Udayavani, Nov 13, 2024, 1:08 PM IST

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

ಪಾಟ್ನಾ: ಇತ್ತೀಚೆಗೆ ಖ್ಯಾತ ನಟ ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಈ ಸಂಬಂಧ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಖ್ಯಾತ ನಟಿಯೊಬ್ಬರಿಗೆ ಅಪಚಿತರು ಜೀವ ಬೆದರಿಕೆಯ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಭೋಜ್‌ ಪುರಿ ಚಿತ್ರರಂಗದ ಖ್ಯಾತ ನಟಿ (Bhojpuri actress), ಬಿಗ್‌ ಬಾಸ್‌ ಓಟಿಟಿ-1 (ಹಿಂದಿ) ಯ ಸ್ಪರ್ಧಿಯ ಅಕ್ಷರಾ ಸಿಂಗ್ (Akshara Singh) ಅವರಿಗೆ ಜೀವ ಬೆದರಿಕೆಯ ಕರೆಗಳು ಬಂದಿದೆ.

ಅಕ್ಷರಾ ಸಿಂಗ್ ಅವರಿಗೆ ನವೆಂಬರ್ 11 ರ ರಾತ್ರಿ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ಕರೆ ಮಾಡಿದವರು 50 ಲಕ್ಷ ರೂಪಾಯಿ ಡಿಮ್ಯಾಂಡ್‌ ಮಾಡಿದ್ದಾರೆ. ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಎರಡು ಬೇರೆ ಬೇರೆ ನಂಬರ್ ಗಳಿಂದ ಕರೆಗಳು ಬಂದಿದ್ದು, ಇದರಿಂದಾಗಿ ಭೀತಿಗೊಳಗಾದ ನಟಿ  ಅಕ್ಷರಾ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಈ ಕುರಿತು ಪೊಲೀಸರು ತನಿಖೆ ಆರಂಭಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸುಲಿಗೆ ಮತ್ತು ಕೊಲೆ ಬೆದರಿಕೆಗೆ ಸಂಬಂಧಿಸಿದಂತೆ ಅಕ್ಷರ ಸಿಂಗ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಪ್ರಶಾಂತ್ ಕುಮಾರ್ ಭಾರದ್ವಾಜ್ ಖಚಿತಪಡಿಸಿದ್ದಾರೆ.

ಯಾರು ಈ ಅಕ್ಷರಾ?:

ಅಕ್ಷರಾ ಸಿಂಗ್ ಭೋಜ್‌ಪುರಿ ಚಿತ್ರರಂಗದ ಖ್ಯಾತ ನಟಿಯರಲ್ಲಿ ಒಬ್ಬರು. ರವಿ ಕಿಶನ್ ಜೊತೆಗೆ ʼಸತ್ಯಮೇವ ಜಯತೇʼ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ನಂತರ ಅವರು ʼಸತ್ಯʼ, ʼತಬಡ್ಲಾʼ ಮತ್ತು ʼಮಾ ತುಜೆ ಸಲಾಮ್ʼ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ.

ತನ್ನ ನಟನಾ ವೃತ್ತಿಜೀವನದ ಜೊತೆಗೆ ಅಕ್ಷರಾ ತನ್ನ ಗಾಯನ ಪ್ರತಿಭೆಯಿಂದಲೂ ಗುರುತಿಸಲ್ಪಟ್ಟಿದ್ದಾರೆ. ಬಿಗ್ ಬಾಸ್‌ನಂತಹ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಇವರ ಇತ್ತೀಚಿನ ಹಾಡು ʼಮೇರೆ ದುಬಾಲೆ ಪಿಯಾʼ ಹಿಟ್ ಆಗಿದ್ದು, ಯೂಟ್ಯೂಬ್‌ನಲ್ಲಿ 2 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಪ್ರಶಾಂತ್ ಕಿಶೋರ್ ಅವರ ʼಜನ್ ಸುರಾಜ್ʼ ಪಕ್ಷದ ಪರವಾಗಿ ಅವರು ಕ್ಯಾಂಪೇನ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.