Kundapura: ಅತಿಯಾದ ಮಾತ್ರೆ ಸೇವಿಸಿ ಮಹಿಳೆ ಸಾವು
Team Udayavani, Nov 13, 2024, 9:40 PM IST
ಕುಂದಾಪುರ: ತಲ್ಲೂರು ಗ್ರಾಮದ ಗೀತಾ (41) ಅವರು ಕುಂದಾಪುರದ ಸಂಗಮ್ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ನ. 11ರಂದು ಅಸ್ವಸ್ಥಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ. 13ರ ಮಧ್ಯಾಹ್ನ ಗೀತಾ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಪುತ್ರಿ ಶ್ರೀವಿತಾ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.