Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ
Team Udayavani, Nov 13, 2024, 10:18 PM IST
ಬದಿಯಡ್ಕ: ಮಾನ್ಯ ಶ್ರೀ ಅಯ್ಯಪ್ಪ ಭಜನ ಮಂದಿರದಿಂದ 6 ಲಕ್ಷ ರೂ. ಮೌಲ್ಯದ ಬೆಳ್ಳಿಯ ಛಾಯಾಚಿತ್ರ, ಬೆಳ್ಳಿಯ ರುದ್ರಾಕ್ಷಿ ಮಾಲೆ ಹಾಗೂ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಪೊಯ್ಲ ಆತೂರು ಕಳಾಯಿ ಹೌಸ್ನ ಇಬ್ರಾಹಿಂ ಕಲಂದರ್ ಆಲಿಯಾಸ್ ಕೆ.ಇಬ್ರಾಹಿಂ(42)ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ನ.4ರಂದು ಮುಂಜಾನೆ ಮಂದಿರದಿಂದ ಕಳವು ನಡೆದಿತ್ತು. ಅಂದೇ ನೆಲ್ಲಿಕಟ್ಟೆ ಗುರುದೇವ ಕ್ಷೇತ್ರ, ಪೊಯಿನಾಚಿ ಶ್ರೀ ಅಯ್ಯಪ್ಪ ಕ್ಷೇತ್ರದಿಂದ ಕಳವು ಮಾಡಿದ ತಂಡದಲ್ಲಿ ಇಬ್ರಾಹಿಂ ಕಲಂದರ್ ಇದ್ದನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈತ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣದಲ್ಲೂ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ
Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ
Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್ ಅಲರ್ಟ್!
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.