ಝಾರ್ಖಂಡ್‌ ಅಸೆಂಬ್ಲಿ: ಮೊದಲ ಹಂತದಲ್ಲಿ  ಶೇ.65 ಮತದಾನ, ಕಳೆದ ಬಾರಿಗಿಂತ ಹೆಚ್ಚು

Team Udayavani, Nov 13, 2024, 11:11 PM IST

ಝಾರ್ಖಂಡ್‌ ಅಸೆಂಬ್ಲಿ: ಮೊದಲ ಹಂತದಲ್ಲಿ  ಶೇ.65 ಮತದಾನ, ಕಳೆದ ಬಾರಿಗಿಂತ ಹೆಚ್ಚು

ರಾಂಚಿ: ಝಾರ್ಖಂಡ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಶಾಂತಿಯುತವಾಗಿ ಪೂರ್ಣಗೊಂಡಿದ್ದು, 43 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.65ರಷ್ಟು ಮತದಾನ ದಾಖಲಾಗಿದೆ.

ಶೇ.73.21ರಷ್ಟು ಮತದಾನ ದಾಖಲಾಗುವ ಮೂಲಕ ಅತೀ ಹೆಚ್ಚು ಮತದಾನ ನಡೆದ ಜಿಲ್ಲೆ ಎಂಬ ಖ್ಯಾತಿಗೆ ಲೋಹರ್‌ದಾಗಾ ಪಾತ್ರವಾದರೆ, ಶೇ.59.13ರಷ್ಟು ಮತದಾನದ ಮೂಲಕ ಹಜಾರಿಬಾಗ್‌ ಅತೀ ಕಡಿಮೆ ಮತದಾನ ನಡೆದ ಜಿಲ್ಲೆಯಾಗಿ ಹೊರಹೊಮ್ಮಿದೆ ಎಂದು ಚುನಾವಣ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಝಾರ್ಖಂಡ್‌ನಲ್ಲಿ ಈ 43 ಕ್ಷೇತ್ರಗಳಲ್ಲಿ ಶೇ.63.9ರಷ್ಟು ಮತದಾನ ದಾಖಲಾಗಿತ್ತು. ಮಾಜಿ ಸಿಎಂ ಚಂಪೈ ಸೊರೇನ್‌, ಮಾಜಿ ಸಂಸದೆ ಗೀತಾ ಕೋರಾ, ಕಾಂಗ್ರೆಸ್‌ ಹಿರಿಯ ನಾಯಕ ರಾಮೇಶ್ವರ್‌ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. ನ.20ರಂದು 2ನೇ ಹಾಗೂ ಕೊನೇ ಹಂತದ ಮತದಾನ ನಡೆಯಲಿದ್ದು, ನ.23ರಂದು ಫ‌ಲಿತಾಂಶ ಹೊರಬೀಳಲಿದೆ.

ಟಾಪ್ ನ್ಯೂಸ್

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತಕ್ಕೆ 13-0 ಗೋಲು ಜಯ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತಕ್ಕೆ 13-0 ಗೋಲು ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.