ನಿಮ್ಮ ಕಾಲ ಮೇಲೆ ನಿಲ್ಲಿ: ಶರದ್ ಚಿತ್ರ ಬಳಸಿದ ಅಜಿತ್ಗೆ ಸುಪ್ರೀಂ ಚಾಟಿ
Team Udayavani, Nov 13, 2024, 11:20 PM IST
ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಶರದ್ ಪವಾರ್ ಫೋಟೋ ಬಳಕೆ ಮಾಡದಂತೆ ಅಜಿತ್ ಪವಾರ್ ಬಣದ ಎನ್ಸಿಪಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, “ನಿಮ್ಮ ಕಾಲ ಮೇಲೆ ನೀವು ನಿಲ್ಲಿ’ ಎಂದು ಹೇಳಿದೆ.
“ನೀವು ಶರದ್ ಪವಾರ್ ಜತೆ ಸೈದ್ಧಾಂತಿಕ ಭಿನ್ನತೆ ಹೊಂದಿದ್ದರೂ, ಪ್ರಚಾರದಲ್ಲಿ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿರುವುದೇಕೆ ಎಂದು ನ್ಯಾಯಪೀಠ ಪ್ರಶ್ನಿಸಿದೆ. ಜತೆಗೆ, ಶರದ್ ಫೋಟೋ, ವೀಡಿಯೋ ಬಳಕೆಗೆ ನಿರ್ಬಂಧವನ್ನೂ ಹೇರಿದೆ. ಇದಕ್ಕೂ ಮೊದಲು ಚುನಾವಣ ಪ್ರಚಾರದಲ್ಲಿ ಬಳಸುವ ಜಾಹೀರಾತು ಗಳಲ್ಲಿ ಡಿಸ್ಕ್ಲೇಮರ್ ಹಾಕುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.