Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Team Udayavani, Nov 14, 2024, 7:45 AM IST

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಹೊಸದಿಲ್ಲಿ: ಕೀಮೋಥೆರಪಿ ಇಲ್ಲದೇ, ಕೇವಲ ಲ್ಯಾಬ್‌ನಲ್ಲಿ ಬೆಳೆಸಲಾದ ವೈರಸ್‌ಗಳನ್ನು ಬಳಸಿ ಕೊನೆಯ ಹಂತದ ಸ್ತನ ಕ್ಯಾನ್ಸರನ್ನು ವಿಜ್ಞಾನಿಯೊಬ್ಬರು ಗುಣಪಡಿ­ಸಿ­­­­ಕೊಂ­ಡಿದ್ದಾರೆ. ಇದು ಅಚ್ಚರಿಯಾದರೂ ಸತ್ಯ. ಬಿಯಾಟ ಹ್ಯಾಲ್ಸಿ (49) ಎಂಬ ವಿಜ್ಞಾನಿ ಈ ಸ್ವಯಂ ಪ್ರಯೋಗಕ್ಕೆ ಒಳಗಾಗಿ ಯಶಸ್ಸು ಸಾಧಿಸಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ.

ಹ್ಯಾಲ್ಸಿ 2020ರಲ್ಲಿ ಸ್ತನ ಕ್ಯಾನ್ಸರ್‌ಗೆ ಕೀಮೋಥೆರಪಿ ಪಡೆದು ಗುಣವಾಗಿ­ದ್ದರು. ಬಳಿಕ ಮತ್ತೂಮ್ಮೆ ಕ್ಯಾನ್ಸರ್‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂ ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿ, ಲ್ಯಾಬ್‌ನಲ್ಲಿ ಬೆಳೆಸಿದ ವೈರಸ್‌ಗಳನ್ನು ಇಂಜೆಕ್ಟ್ ಮಾಡಿಕೊಂಡು ಗುಣಮುಖ­ರಾ­­ಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಏನಿದು ಲ್ಯಾಬ್‌ ವೈರಸ್‌?: ಕ್ಯಾನ್ಸರ್‌ ಚಿಕಿತ್ಸೆಗಾಗಿ ಲ್ಯಾಬ್‌ನಲ್ಲಿ ಬೆಳೆಸಿದ ವೈರಸ್‌ಬಳಕೆ ಮಾಡುವುದನ್ನು ವೈದ್ಯರು ಅನುಸರಿಸುತ್ತಾರೆ. ಈ ವೈರಸ್‌ಗಳು ಕ್ಯಾನ್ಸರ್‌ಕಾರಕ ವೈರಸ್‌ಗಳನ್ನು ಕೊಲ್ಲುವ ಹಾಗೂ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿರುತ್ತವೆ. ಕ್ಯಾನ್ಸರ್‌ನ ಮೊದಲ ಹಂತದಲ್ಲಿ ಮಾತ್ರ ಈ ಮಾದರಿ ಚಿಕಿತ್ಸೆಯನ್ನು ಬಳಸಲಾ­ಗುತ್ತಿತ್ತು. ಆದರೆ, ಈಗ ಕೊನೇ ಹಂತದ ಕ್ಯಾನ್ಸರ್‌ ಸಹ ಗುಣವಾಗಿದೆ ಎನ್ನುವುದು ವಿಜ್ಞಾನಿಗಳನ್ನೂ ಅಚ್ಚರಿಗೆ ದೂಡಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.