Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Team Udayavani, Nov 14, 2024, 8:00 AM IST
ಹೊಸದಿಲ್ಲಿ: ನಾನಾ ರೀತಿಯ ಮೋಸ ಮಾಡುತ್ತಿರುವ ಸೈಬರ್ ವಂಚಕರು ಈಗ ಮದುವೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ವಾಟ್ಸ್‌ಆ್ಯಪ್ ಮೂಲಕ ಮದುವೆ ಆಮಂತ್ರಣದ ಆ್ಯಪ್ ಕಳಿಸಿ, ಫೋನ್‌ನಲ್ಲಿರುವ ಮಾಹಿತಿಯನ್ನು ಸಂಪೂರ್ಣವಾಗಿ ದೋಚುತ್ತಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಒಮ್ಮೆ ಈ ಆ್ಯಪ್ ತೆರೆದರೆ ಅದು ಸ್ವಯಂಚಾಲಿತವಾಗಿ ಇನ್‌ಸ್ಟಾಲ್ ಆಗುತ್ತದೆ. ಬಳಿಕ ಅದರಲ್ಲಿ ಅಳವಡಿಸಿರುವ ಮಾಲ್ವೇರ್ ಮೊಬೈಲ್ ಮೇಲೆ ನಿಯಂತ್ರಣ ಸಾಧಿಸಿ, ಎಲ್ಲ ಮಾಹಿತಿಯನ್ನು ಹ್ಯಾಕರ್‌ಗೆ ರವಾನಿಸುತ್ತದೆ. ಇದನ್ನು ಬಳಸಿಕೊಂಡು ಹ್ಯಾಕರ್‌ಗಳು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.