SSLC Exam-1: ನ. 20ರ ವರೆಗೆ ನೊಂದಣಿ ಅವಧಿ ವಿಸ್ತರಣೆ


Team Udayavani, Nov 14, 2024, 12:04 AM IST

SSLC Exam-1: ನ. 20ರ ವರೆಗೆ ನೊಂದಣಿ ಅವಧಿ ವಿಸ್ತರಣೆ

ಬೆಂಗಳೂರು: 2025ನೇ ಮಾರ್ಚ್‌ ತಿಂಗಳಿನಲ್ಲಿ ಎಸೆಸೆಲ್ಸಿ ಪರೀಕ್ಷೆ-1 ನಡೆಯಲಿದ್ದು, ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನ. 20ರ ವರೆಗೆ ಹಾಗೂ ಶುಲ್ಕ ಪಾವತಿಸಲು ನ. 30ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ರಾಜ್ಯದ ಸರಕಾರಿ ಹಾಗೂ ಮಾನ್ಯತೆ ಪಡೆದ ಅನುದಾನಿತ, ಖಾಸಗಿ ಶಾಲೆಗಳಿಂದ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ನ. 11ರ ಒಳಗೆ ಆನ್‌ಲೈನ್‌ ಮೂಲಕ ನೋಂದಾಯಿಸಲು ಸೂಚಿಸಲಾಗಿತ್ತು.

ಕೆಲವು ಶಾಲೆಗಳಿಂದ ಹಾಗೂ ಪಾಲಕರಿಂದ ದೂರವಾಣಿ ಮೂಲಕ ವಿದ್ಯಾರ್ಥಿಗಳ ನೋಂದಣಿ ದಿನಾಂಕ ಮತ್ತೆ ವಿಸ್ತರಿಸಲು ಕೋರಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ನ. 20ರ ವರೆಗೆ ವಿಸ್ತರಿಸಲಾಗಿದೆ. ಚಲನ್‌ ಅನ್ನು ಬ್ಯಾಂಕ್‌ಗೆ ಜಮೆ ಮಾಡಲು ನ. 30 ಹಾಗೂ ಚಲನ್‌ ಮುದ್ರಿಸಿಕೊಳ್ಳಲು ನ. 26 ಕೊನೆಯ ದಿನವಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.