T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219


Team Udayavani, Nov 14, 2024, 8:24 AM IST

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

ಸೆಂಚುರಿಯನ್‌: ಮುಂಬಯಿಯ ಆಟಗಾರ ತಿಲಕ್‌ ವರ್ಮ ಅವರ ಸ್ಫೋಟಕ ಶತಕದ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆರು ವಿಕೆಟಿಗೆ 219 ರನ್ನುಗಳ ಬೃಹತ್‌ ಮೊತ್ತ ಪೇರಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡವು ಸಂಜು ಸ್ಯಾಮ್ಸನ್‌ ಅವರನ್ನು ಬೇಗನೇ ಕಳೆದುಕೊಂಡರೂ ಅಭಿಷೇಕ್‌ ಶರ್ಮ ಮತ್ತು ತಿಲಕ್‌ ವರ್ಮ ತಂಡವನ್ನು ಆಧರಿಸಿದರು. ಅವರಿಬ್ಬರು ದ್ವಿತೀಯ ವಿಕೆಟಿಗೆ ತಾಳ್ಮೆಯ ಆಟವಾಡಿ ಕೇವಲ 8.4 ಓವರ್‌ಗಳಲ್ಲಿ 107 ರನ್‌ ಪೇರಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು.

ಉತ್ತಮವಾಗಿ ಆಡುತ್ತಿದ್ದ ಅಭಿಷೇಕ್‌ 50 ರನ್ನಿಗೆ ಔಟಾದ ಬಳಿಕ ತಂಡ ಕುಸಿಯತೊಡಗಿತು. ಅಭಿಷೇಕ್‌ 25 ಎಸೆತ ಎದುರಿಸಿ 3 ಬೌಂಡರಿ ಮತ್ತು 5 ಸಿಕ್ಸರ್‌ ಹೊಡೆದಿದ್ದರು. ಈ ಮೊದಲು ಸ್ಯಾಮ್ಸನ್‌ ಶೂನ್ಯಕ್ಕೆ ಔಟಾಗಿ ನಿರಾಶೆ ಅನುಭವಿಸಿದ್ದರು. ಆವರು ಮೊದಲ ಟಿ20ಯಲ್ಲಿ ಶತಕ ಬಾರಿಸಿ ಗಮನ ಸೆಳೆದಿದ್ದರು.
ವಿಕೆಟ್‌ನ ಒಂದು ಕಡೆ ತಿಲಕ್‌ ವರ್ಮ ಬಿರುಸಿನ ಆಟವಾಡಿದರೆ ಇನ್ನೊಂದು ಕಡೆ ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಉತ್ತಮವಾಗಿ ಆಡಲು ವಿಫ‌ಲರಾದರು. ಇವರಿಬ್ಬರ ಪತನದ ಬಳಿಕ ತಿಲಕ್‌ ಸ್ಫೋಟಕವಾಗಿ ಆಡಿದರು. ರಿಂಕು ಜತೆ 5ನೇ ವಿಕೆಟಿಗೆ 58 ರನ್‌ ಪೇರಿಸಿದರು. ಇದರಲ್ಲಿ ರಿಂಕು ಪಾಲು 8 ರನ್‌ ಮಾತ್ರ. ರಿಂಕು ಔಟಾದ ಬಳಿಕವೂ ಬಿರುಸಿನ ಆಟವಾಡಿದ ತಿಲಕ್‌ ವರ್ಮ ಶತಕ ಪೂರ್ತಿಗೊಳಿಸಿ ಸಂಭ್ರಮಿಸಿದರು. ಇದು ಟಿ20ಯಲ್ಲಿ ಅವರ ಚೊಚ್ಚಲ ಶತಕವಾಗಿದೆ. ಭಾರತದ ಇನ್ನಿಂಗ್ಸ್‌ ಮುಗಿದಾಗ ತಿಲಕ್‌ 107 ರನ್‌ ಗಳಿಸಿ ಆಡುತ್ತಿದ್ದರು. 56 ಎಸೆತ ಎದುರಿಸಿದ ಅವರು 8 ಬೌಂಡರಿ ಮತ್ತು 7 ಸಿಕ್ಸರ್‌ ಬಾರಿಸಿದ್ದರು.

ಸಂಕ್ಷಿಪ್ತ ಸ್ಕೋರು: ಭಾರತ ಆರು ವಿಕೆಟಿಗೆ 219 (ಅಭಿಷೇಕ್‌ ಶರ್ಮ 50, ತಿಲಕ್‌ ವರ್ಮ 107 ಔಟಾಗದೆ, ಆ್ಯಂಡಿಲ್‌ ಸಿಮೆಲೆನ್‌34ಕ್ಕೆ 2, ಕೇಶವ ಮಹಾರಾಜ್‌ 36ಕ್ಕೆ 2).

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Don-bradman-Cap

Cap Auction: ಬ್ರಾಡ್‌ಮನ್‌ ಕ್ಯಾಪ್‌ 2.11 ಕೋಟಿ ರೂ.ಗೆ ಹರಾಜು

Ali-Trophy

Cricket: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20: ಕರ್ನಾಟಕವನ್ನು ಬಗ್ಗುಬಡಿದ ಬರೋಡ

Hockey

Hockey: ವನಿತಾ ಜೂ. ಏಷ್ಯಾ ಕಪ್‌ ಹಾಕಿ: ಭಾರತ ತಂಡ ಮಸ್ಕತ್‌ಗೆ

Bng-Guj

Pro Kabaddi: ಬೆಂಗಳೂರು ಬುಲ್ಸ್‌-ಗುಜರಾತ್‌ ಜೈಂಟ್ಸ್‌ ಪಂದ್ಯ ಟೈ

ALVAS-Camp

Mangaluru: ವಿವಿ ಅಂತರ್‌ ಕಾಲೇಜು ಆ್ಯತ್ಲೆಟಿಕ್ಸ್‌: ಸತತ 22 ಬಾರಿ ಆಳ್ವಾಸ್‌ ಚಾಂಪಿಯನ್‌

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.