Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ
Team Udayavani, Nov 14, 2024, 1:44 PM IST
ಕಾರ್ಕಳ: ಇಲ್ಲಿನ ಬೋಳ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಗುರುವಾರ(ನ.14) ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್ ಸಮೇತ ಪತ್ತೆಯಾಗಿದೆ. 200ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳೆ ಬೆಸ್ತು ಬಿದ್ದಿದ್ದು, ಸಂಬಂಧಪಟ್ಟವರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.
ಇದನ್ನೂ ಓದಿ: ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.