Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Team Udayavani, Nov 14, 2024, 8:39 PM IST

POlice

ಮಲ್ಪೆ: ಅಂದರ್‌-ಬಾಹರ್‌ ಜೂಜಾಟ ಆಟ ಆಡುತಿದ್ದ ಬಗ್ಗೆ ಖಚಿತ ಮಾಹಿತಿ ಅಧಾರಿಸಿ ದಾಳಿ ನಡೆಸಿದ ಮಲ್ಪೆ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೊಡವೂರು ಗ್ರಾಮದ ಮಲ್ಪೆ ಪಡುಕೆರೆ ರಸ್ತೆಯಲ್ಲಿರುವ ಎಂ.ಡಿ ಬಾರ್‌ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಸಾಗರ್‌, ರಾಮನ, ರಮೇಶ, ಮಲ್ಲಪ್ಪ ರಾಮಪ್ಪ ಮಾಯಕೊಂಡ, ಹನುಮಂತ, ಸುರೇಶ, ಮಹೇಶ, ಬಾಶಾ ಸಾಬ್‌, ಯಮುನಪ್ಪ, ತಿಪ್ಪಯ್ಯ, ಬಸವರಾಜ, ಜುಲೇಶ್‌ ತೇಜಪ್ಪ ಕಾರಬಾರಿ, ಪ್ರಕಾಶ್‌ ಸೇರಿ 12 ಮಂದಿ ಜೂಜಾಟದಲ್ಲಿ ತೊಡಗಿದ್ದರು. ಪೊಲೀಸರು ದಾಳಿ ವೇಳೆ ಇಸ್ಪೀಟು ಜೂಜಾಟಕ್ಕೆ ಬಳಸಿದ್ದ ಸ್ಥಳದಲ್ಲಿ ಟಾರ್ಪಾಲು, 27,070 ನಗದು, ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.