Flight: ಪ್ರಯಾಣಿಕನಿಂದಲೇ ಬಾಂಬ್ ಬೆದರಿಕೆ: ವಿಮಾನ ಭೂಸ್ಪರ್ಶ
Team Udayavani, Nov 15, 2024, 12:42 AM IST
ರಾಯ್ಪುರ: ಮಹಾರಾಷ್ಟ್ರದ ನಾಗಪುರದಿಂದ ಕೋಲ್ಕತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ಛತ್ತೀಸ್ಗಢದ ರಾಯ್ಪುರದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಅದೇ ವಿಮಾನದಲ್ಲಿ ತೆರಳುತ್ತಿದ್ದ ಪ್ರಯಾಣಿಕನೇ ಈ ಬಾಂಬ್ ಬೆದರಿಕೆ ಬಗ್ಗೆ ಮಾಹಿತಿ ನೀಡಿದ್ದು, ಅದು ಸುಳ್ಳು ಎಂದು ತಿಳಿದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಸಿಬಂದಿ ರಾಯ್ಪುರಕ್ಕೆ ವಿಮಾನದ ಮಾರ್ಗ ಬದಲಿಸಿ, ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಪರ್ಶ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.