Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್ ಸರಕಾರಕ್ಕೆ ವಿದಾಯ
Team Udayavani, Nov 15, 2024, 12:45 AM IST
ಗಿರಿಧ್/ಧುಮ್ರಿ: ಝಾರ್ಖಂಡ್ನಲ್ಲಿ ನ.23ರ ಬಳಿಕ ಸಿಎಂ ಹೇಮಂತ್ ಸೊರೇನ್ ನೇತೃತ್ವದ ಸರಕಾರಕ್ಕೆ ವಿದಾಯ ಹೇಳಬಹುದಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಗಿರಿಧ್ ಮತ್ತು ಧುಮ್ರಿಯಲ್ಲಿ ಗುರುವಾರ ಸಾರ್ವಜನಿಕ ರ್ಯಾಲಿಗಳಲ್ಲಿ ಮಾತನಾಡಿದ ಅವರು, ಸೊರೇನ್ ನೇತೃತ್ವದ ಸರಕಾರ ಅಕ್ರಮ ವಲಸಿಗರಿಗೆ ಬೆಂಬಲ ನೀಡುತ್ತಿದೆ. ಬುಡಕಟ್ಟು ಜನಾಂಗದ ಯುವತಿಯರನ್ನು ವಿವಾಹವಾಗುವ ಅಕ್ರಮ ವಲಸಿಗರು ಜಮೀನು ಲಪಟಾಯಿಸುತ್ತಿದ್ದಾರೆ.
ಕರ್ನಾಟಕದಲ್ಲಿ ದೇಗುಲಗಳ ಜಮೀನನ್ನು ವಕ್ಫ್ ಮಂಡಳಿ ನುಂಗುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.