Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಎಂದು ಮೃತ ಮಗುವಿನ ಸಂಬಂಧಿಕರಿಂದ ಪ್ರತಿಭಟನೆ

Team Udayavani, Nov 15, 2024, 10:58 PM IST

SMG-Shikaripura

ಶಿಕಾರಿಪುರ: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ.

ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್  ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಆಟವಾಡುತ್ತಾ ಆಸ್ಪತ್ರೆ ಹೊರಗಡೆ ಬಂದ ಮಗು ತೆರೆದ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತ ಪಟ್ಟಿದೆ ಎಂದು ಅನುಮಾನಿಸಲಾಗಿದೆ. ಮಗು ಮೃತ ಪಟ್ಟ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿಸಿದ್ದಾರೆ.

ಆಸ್ಪತ್ರೆ ವೈದ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ:
ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇದೇ ಸಂದರ್ಭದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದರು. ತೆರೆದ ನೀರಿನ ತೊಟ್ಟಿ ಇದ್ದರೂ ತೊಟ್ಟಿ ಮುಚ್ಚದೇ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ನಿರ್ಲಕ್ಷ್ಯ ತೋರಿದ ಈ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.