Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Nov 16, 2024, 6:20 AM IST
ಬೆಂಗಳೂರು: ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ಹೋಗಿ ಬರುವುದಕ್ಕೆ ಬಂಡೀಪುರದ ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸಬಾರದು ಎಂದು ನಿರ್ಬಂಧ ಹೇರಿ ಹೊರಡಿಸಲಾದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್ ಸಲ್ಲಿಸಿರುವ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ರಾಣಾ ಜಾರ್ಜ್ ಸಲ್ಲಿಸಿರುವ ಅರ್ಜಿಯು ನ್ಯಾ| ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಹಾಗೂ ಹೆಡಿಯಾಳ ಉಪ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.