Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Team Udayavani, Nov 15, 2024, 11:52 PM IST
ಥಾಣೆ: “ಕರ್ನಾಟಕ, ತೆಲಂಗಾಣದಲ್ಲಿ ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಮೀಸಲಿರುವ ಕೋಟಾಗಳನ್ನು ಅಲ್ಪಸಂಖ್ಯಾಕ ರಿಗೆ ನೀಡಲು ಕಾಂಗ್ರೆಸ್ ಬಯಸುತ್ತಿದೆ. ಆದರೆ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ತಿರುಗುವ ರಾಹುಲ್ಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದು ತಿಳಿದಿಲ್ಲ.
ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ’ ಹೀಗೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಲೇವಡಿ ಮಾಡಿದ್ದಾರೆ. ಥಾಣೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ವೋಟ್ ಬ್ಯಾಂಕ್ ರಾಜಕಾರಣ ತಡೆಯಬೇಕಾಗಿದೆ. ರಾಹುಲ್ ತಮ್ಮ ಪ್ರೀತಿಯ ಅಂಗಡಿಯಲ್ಲಿ ದ್ವೇಷದ ಸರಕು ಮಾರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.