Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Team Udayavani, Nov 15, 2024, 11:55 PM IST
ಮುಂಬಯಿ: ಮಹಿಳೆಯರನ್ನು ಕೀಳಾಗಿ ಕಾಣುವ ವರ ಪರ, ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ನಾಯಕರು ಪ್ರಚಾರ ನಡೆಸುತ್ತಾರೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಮಹಾರಾಷ್ಟ್ರದ ಸಿಲ್ಲೋದ್ ಎಂಬಲ್ಲಿ ಶುಕ್ರವಾರ ಮಾತನಾಡಿದ ಅವರು, ಶಿಂಧೆ ಬಣ ಶಿವಸೇನೆ ಅಭ್ಯರ್ಥಿ ಅಬ್ದುಲ್ ಸತ್ತಾರ್ ಎನ್ಸಿಸಿ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾ ಸುಳೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಂಥ ವ್ಯಕ್ತಿ ಪರ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರಚಾರ ಮಾಡಿದ್ದರು. ಕರ್ನಾಟಕದಲ್ಲಿ ಕೂಡ ಪ್ರಜ್ವಲ್ ರೇವಣ್ಣ ಪರ ಬಿಜೆಪಿ ಪ್ರಚಾರ ಮಾಡಿತ್ತು ಎಂದು ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.