Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Team Udayavani, Nov 16, 2024, 7:15 AM IST
ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಹಬ್ಬಿರುವಂತೆಯೇ ಐಶ್ವರ್ಯಾ ಮದುವೆ ಕುರಿತು ನಟ ಸಲ್ಮಾನ್ ನೀಡಿದ್ದ ಹೇಳಿಕೆಯೊಂದು ವೈರಲ್ ಆಗುತ್ತಿದೆ.
ಐಶ್ವರ್ಯಾ -ಸಲ್ಮಾನ್ ಪ್ರೀತಿ ಮುರಿದುಬಿದ್ದ ಬಗ್ಗೆ ಮಾತನಾಡಿದ್ದಸಲ್ಮಾನ್, “ಆಕೆ ಮದುವೆಯಾಗಿ ವರ್ಷಗಳು ಕಳೆದ ಬಳಿಕ ಆ ವಿಚಾರ ಏಕೆ ಬೇಕು? ಆಕೆ ಖುಷಿಯಾಗಿ ದ್ದಾಳೆ ಹಾಗೆಯೇ ಇರಲಿ. ಒಬ್ಬ ಮಾಜಿ ಪ್ರೇಮಿಗೆ ಇದಕ್ಕಿಂತ ಬೇರೇನು ಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.