India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

2050ಕ್ಕೆ ದೇಶದಲ್ಲಿ ವೃದ್ಧರ ಸಂಖ್ಯೆ 34.6 ಕೋಟಿಗೇರಿಕೆ; ಖಾಸಗಿ ಸಂಸ್ಥೆಗಳ ಜತೆಗೆ ಸರಕಾರ ಸಮಾಲೋಚನೆ

Team Udayavani, Nov 16, 2024, 7:30 AM IST

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

ಹೊಸದಿಲ್ಲಿ: ಭಾರತದಲ್ಲಿ ವೃದ್ಧರ ಸಂಖ್ಯೆ ಗಣನೀಯ ವಾಗಿ ಹೆಚ್ಚಳವಾಗುತ್ತಿದ್ದು, 2024ರಲ್ಲಿ 15.67 ಕೋಟಿ ಇರುವ ವೃದ್ಧರ ಸಂಖ್ಯೆ 2050ರ ವೇಳೆಗೆ 34.6 ಕೋಟಿಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಹಿರಿಯ ನಾಗರಿಕರ ಸೇವಾ ಕೇಂದ್ರ ಸೌಲಭ್ಯಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ 25 ವರ್ಷಗಳ ಹಿಂದಿನ 1999ರ ಹಿರಿಯ ನಾಗರಿಕರ ರಾಷ್ಟ್ರೀಯ ನೀತಿಗೆ ಹೊಸ ರೂಪು ನೀಡುವುದರ ಜತೆಗೆ ಹಿರಿಯ ನಾಗರಿಕ ನಿರ್ವಹಣ ಕಾಯ್ದೆ 2007ಕ್ಕೆ ತಿದ್ದುಪಡಿ ತರಲು ಯೋಜಿಸಿದೆ.

ಅಸೋಸಿಯೇಶನ್‌ ಆಫ್ ಸೀನಿಯರ್‌ ಲಿವಿಂಗ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾ­ಲಯದ ಕಾರ್ಯದರ್ಶಿ ಅಮಿತ್‌ ಯಾದವ್‌ ಈ ಕುರಿತು ಮಾಹಿತಿ ನೀಡಿದ್ದಾರೆ. ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಅವರ ಕ್ಷೇಮಾಭಿವೃದ್ಧಿ, ಭದ್ರತೆ ಬಗ್ಗೆಯೂ ಸರಕಾರ ಗಮನಹರಿಸುತ್ತಿದೆ.

ಈಗಾಗಲೇ 2019ರಲ್ಲಿ 1999ರ ನೀತಿ ಹಾಗೂ 2007ರ ಕಾಯ್ದೆ ಎರಡಕ್ಕೂ ತಿದ್ದುಪಡಿ ತರಲಾಗಿದೆ. ತಿದ್ದುಪ­ಡಿಯು ವೃದ್ಧರ ಆಸ್ತಿ ಹಕ್ಕು, ವೃದ್ಧಾಶ್ರಮಗಳಿಗೆ ರಕ್ಷಣೆ ಸಂಬಂಧಿಸಿದ ಷರತ್ತುಗಳನ್ನು ಒಳಗೊಂಡಿವೆ. ಇದೀಗ ಹೊಸ ನೀತಿ ರೂಪಿಸಲು ಖಾಸಗಿ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ವೃದ್ಧಾಶ್ರಮಗಳು, ಸೇವಾ ಕೇಂದ್ರಗಳ ಅಭಿವೃದ್ಧಿಯಲ್ಲಿ ಖಾಸಗಿ ಕ್ಷೇತ್ರವೂ ಮಹತ್ತರ ಪಾತ್ರ ವಹಿಸಲಿದೆ.

ಜತೆಗೆ 2007ರ ಕಾಯ್ದೆಯ ದೂರು, ಸವಾ­ಲುಗಳನ್ನು ಪರಿಗಣಿಸಿ ಹೊಸ ತಿದ್ದು­ಪಡಿ ತರಲಾಗು­ವುದು. ಇದು ಮುಂದಿನ 25 ವರ್ಷಗಳ ವರೆಗೆ ಹಿರಿಯ ನಾಗರಿಕರ ನಿರ್ವಹಣೆಯಲ್ಲಿ ಮಾರ್ಗ­ದರ್ಶನ ಒದಗಿಸಲಿದೆ ಎಂದು ಯಾದವ್‌ ಹೇಳಿದ್ದಾರೆ.

ಇದೇ ವೇಳೆ, ಹಿರಿಯ ನಾಗರಿಕರ ಸೌಲಭ್ಯ ಕೇಂದ್ರ­ಗಳ ಸ್ಥಾಪನೆ ಕುರಿತಾದ ವರದಿ ಬಿಡುಗಡೆಗೊಳಿಸಲಾಗಿದೆ. ಆ ಪ್ರಕಾರ, 2014ರಿಂದ 2021ರ ವರೆಗೆ ವಾರ್ಷಿಕವಾಗಿ 1,100 ವೃದ್ಧರ ಆಶ್ರಯ ತಾಣಗಳ ನಿರ್ಮಾಣವಾ­ಗು­ತ್ತಿತ್ತು. 2022ರ ಬಳಿಕ ಇದು 2,000ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಅದರಲ್ಲೂ ದಕ್ಷಿಣ ಭಾರತದಲ್ಲೇ ಶೇ.60­ರಷ್ಟು ಕೇಂದ್ರಗಳ ಸ್ಥಾಪನೆಯಾಗಿದೆ ಎನ್ನಲಾಗಿದೆ.

ಏನಿದು ಹೊಸ ನೀತಿ?
-1999ರಲ್ಲಿ ಜಾರಿಯಾಗಿದ್ದ ವೃದ್ಧರ ನೀತಿಗೆ ಈಗ ಹೊಸ ರೂಪ
-ವೃದ್ಧರ ಆಸ್ತಿ ಹಕ್ಕು, ವೃದ್ಧಾಶ್ರಮಗಳ ರಕ್ಷಣೆಗೆ ಸರಕಾರದಿಂದ ಈ ಕ್ರಮ

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.