Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Team Udayavani, Nov 16, 2024, 12:13 AM IST
ಚೆನ್ನೈ: ‘ಲಾಟರಿ-ಕಿಂಗ್’ ಸ್ಯಾಂಟಿಯಾಗೋ ಮಾರ್ಟಿನ್ನ ಚೆನ್ನೈ ಕಚೇರಿ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶ ನಾಲಯ (ಇ.ಡಿ.) ಅಲ್ಲಿ 8.8 ಕೋಟಿ ರೂ.ನಷ್ಟು ನಗದು ವಶಪ ಡಿಸಿ ಕೊಳ್ಳಲಾಗಿದೆ.
ಎಲ್ಲವೂ 500 ರೂ.ಗಳ ನೋಟು ಗಳಲ್ಲಿಯೇ ಇದ್ದವು ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರದಿಂದ ಅವರಿಗೆ ಸ್ಥಳಗಳ ಮೇಲೆ ಚೆನ್ನೈ, ಕೊಯ ಮತ್ತೂರು ಸೇರಿ 20 ಸ್ಥಳಗಳ ಮೇಲೆ ಶೋಧ ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮಾರ್ಟಿನ್ ವಿರುದ್ಧ ಇ.ಡಿ. ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಈ ದಾಳಿಗಳು ಆರಂಭವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.