Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯದಿಂದ ಅನುಮತಿ
Team Udayavani, Nov 16, 2024, 6:00 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ಗೆ ಹೈಕೋರ್ಟ್ನಿಂದ ನೀಡಿರುವ ಮಧ್ಯಾಂತರ ಜಾಮೀನು ಆದೇಶ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸರಕಾರ ಅನುಮತಿ ನೀಡಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂಕೋ ರ್ಟ್ ನ ಲ್ಲಿ ಮೇಲ್ಮನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಯುತ್ತಿದೆ ಎಂದು ತಿಳಿಸಿದರು.
ಮಧ್ಯಾಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನ ಕಳೆದರೂ ಸರ್ಜರಿಗೆ ದಿನಾಂಕ ನಿಗದಿಯಾಗಿಲ್ಲ. ದರ್ಶನ್ ಅವರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರಕಾರದ ಅನುಮತಿಯ ಅಗತ್ಯವಿದೆ. ಇತ್ತೀಚೆಗೆ ಗೃಹ ಸಚಿವಾಲಯದಿಂದ ಅನುಮತಿ ಸಿಕ್ಕಿದೆ. ಸರಕಾರದ ಅನುಮತಿ ಸಿಕ್ಕ ಬೆನ್ನಲ್ಲೇ ಮೇಲ್ಮನವಿ ಅರ್ಜಿ ಸಿದ್ಧಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.