Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Team Udayavani, Nov 16, 2024, 7:34 PM IST
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.