BPL ಕಾರ್ಡ್ನಿಂದ ಎಪಿಎಲ್ಗೆ 6ನೇ ಗ್ಯಾರಂಟಿ: ಅಶೋಕ್ ಲೇವಡಿ
Team Udayavani, Nov 17, 2024, 11:23 PM IST
ಬೆಂಗಳೂರು: ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ಗೆ ಪರಿವರ್ತಿಸು ವುದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ.ಎಲ್ಲ ಗ್ಯಾರಂಟಿ ಯೋಜನೆಗಳ ಫಲಾನುಭವಿ ಗಳ ಪೈಕಿ ವಾರ್ಷಿಕ ಶೇ. 10ರಷ್ಟು ಫಲಾನುಭವಿಗಳನ್ನು ಇದೇ ಮಾದರಿಯಲ್ಲಿ ಕಡಿತ ಮಾಡಲು ಅಧಿಕಾರಿಗಳಿಗೆ ಗುರಿ ವಿಧಿಸಲಾಗಿದೆ ಎಂದು ವಿಧಾನ ಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಗ್ಯಾರಂಟಿಗಳಿಗೆ ಹಣ ಹೊಂದಿಸಲು ಇವ ರಿಂದ ಸಾಧ್ಯವಾಗುತ್ತಿಲ್ಲ. 1.05 ಲಕ್ಷ ಕೋಟಿ ರೂ. ಸಾಲ ಮಾಡಬೇಕಿದೆ. ರಸ್ತೆಗೆ ಒಂದು ಹಿಡಿ ಮಣ್ಣು ಹಾಕಲೂ ಆಗುವುದಿಲ್ಲ, ಯೋಚನೆ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ ಎಂದರು.
ಈಗಾಗಲೇ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಿದ್ದಾರೆ. ಪ್ರತೀ ವರ್ಷವೂ ಇದೇ ರೀತಿ ಪರಿವರ್ತಿಸುತ್ತಾ ಹೋಗುತ್ತಾರೆ. ಅಂದರೆ ಬಿಪಿಎಲ್ ಕಾರ್ಡ್ ರದ್ದಾದಂತೆಯೇ. ಹಣಕಾಸಿನ ವಿಚಾರದಲ್ಲಿ ಈ ಸರಕಾರ ಐಸಿಯುವಿನಲ್ಲಿ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.