Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್ಬಿಐ ಕಚೇರಿಗೆ ಬೆದರಿಕೆ!
Team Udayavani, Nov 17, 2024, 11:14 PM IST
ಮುಂಬಯಿ: ದಕ್ಷಿಣ ಮುಂಬಯಿಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಕಚೇರಿಗೆ ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್ ಎ-ತಯ್ಯಬಾ ಹೆಸರಿನಲ್ಲಿ ಬೆದರಿಕೆ ಕರೆ ಮಾಡಿ ಕಚೇರಿ ಸ್ಫೋಟಿಸುವುದಾಗಿ ಹೇಳಲಾಗಿದೆ.
ಆರ್ಬಿಐ ಗ್ರಾಹಕ ಸೇವಾ ಕೇಂದ್ರಕ್ಕೆ ಕರೆ ಮಾಡಿದ ಅಪರಿಚಿತನೊಬ್ಬ, ನಾನು ಲಷ್ಕರ್ ಎ- ತಯ್ಯಬಾ ಸಿಇಒ. ಬ್ಯಾಂಕ್ ಬಂದ್ ಮಾಡಿ ಇಲ್ಲದಿದ್ದರೆ ಕಾರುಢಿಕ್ಕಿ ಹೊಡೆಸುವುದಾಗಿ ಹೇಳಿದ್ದಾನೆ. ಜತೆಗೆ ಕರೆ ಕಡಿತಗೊಳಿಸುವ ಮುನ್ನ ಹಾಡು ಹಾಡಿದ್ದಾನೆ. ಇದೊಂದು ಹುಸಿ ಕರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.