Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
6-9 ಹಾಗೂ 11ನೇ ತರಗತಿಗಳಿಗೆ ಆನ್ಲೈನ್ ಕ್ಲಾಸ್ ನಡೆಸಲು ಆದೇಶ
Team Udayavani, Nov 17, 2024, 11:37 PM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಮಾಲಿನ್ಯ ಮಟ್ಟ ಹೆಚ್ಚಾಗಿದ್ದು, ಸೋಮವಾರದಿಂದ 4ನೇ ಹಂತದ ಕಠಿನ ಕ್ರಮ ಕೈಗೊಳ್ಳಲು ಕೇಂದ್ರ ವಾಯು ಗುಣಮಟ್ಟ ಸಮಿತಿಯು ಮುಂದಾಗಿದೆ.
ಇದು ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಈ ಕ್ರಮ ಜಾರಿಯಾಗಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಅಗತ್ಯ ವಸ್ತುಗಳ ಸಾಗಣೆ ಹೊರತುಪಡಿಸಿ ಮಿಕ್ಕೆಲ್ಲ ಟ್ರಕ್ಗಳ ಪ್ರವೇಶ ನಿಷೇಧಿಸಲಾಗಿದೆ.
ಸಿಎನ್ಜಿ, ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ಕಟ್ಟಡ ನಿರ್ಮಾಣವನ್ನೂ ನಿರ್ಬಂಧಿಸಲಾಗಿದ್ದು, 6 ರಿಂದ 9ನೇ ತರಗತಿ ಹಾಗೂ 11ನೇ ತರಗತಿಗಳಿಗೆ ಆನ್ಲೈನ್ ಪಾಠ ಮಾಡಲು ಸೂಚಿಸಲಾಗಿದೆ.
ದೇಶದ 2ನೇ ಮಲಿನ ನಗರ: ರವಿವಾರ 441 ಎಕ್ಯುಐ ದಾಖಲಿಸುವುದರೊಂದಿಗೆ ಹೊಸದಿಲ್ಲಿ ದೇಶದಲ್ಲೇ 2ನೇ ಮಲಿನ ನಗರವಾಗಿ ಹೊರಹೊಮ್ಮಿದೆ. ಮೊದಲ ಸ್ಥಾನದಲ್ಲಿ ಹರಿಯಾಣದ ಬಹದ್ದೂರ್ಗಢ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.