Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Team Udayavani, Nov 18, 2024, 7:47 PM IST
ತ್ರಿಶ್ಶೂರ್: ಉದ್ದೇಶಪೂರ್ವಕವಾಗಿ ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿಪಡಿಸಿದ್ದಕ್ಕಾಗಿ, ವ್ಯಕ್ತಿಯೊಬ್ಬರ ಡ್ರೈವಿಂಗ್ ಲೈಸನ್ಸ್ ಅನ್ನೇ ಕೇರಳ ಪೊಲೀಸರು ರದ್ದುಪಡಿಸಿದ್ದಾರೆ. ಅಲ್ಲದೇ ಆತನಿಗೆ 6,250 ರೂ. ದಂಡ ವಿಧಿಸಲಾಗಿದೆ. ನ.7ರಂದು ಚಾಲಕುಡಿಯಲ್ಲಿ ಈ ಘಟನೆ ನಡೆದಿದೆ.
ತನ್ನ ಕಾರನ್ನು ಓವರ್‌ಟೇಕ್ ಮಾಡದಂತೆ ಅಡ್ಡಿಪಡಿಸಿದ ಕಾರು ಚಾಲಕನ ಕೃತ್ಯ ಆ್ಯಂಬುಲೆನ್ಸ್‌ನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಘಟನೆಯ ವಿಡಿಯೋ ಮತ್ತು ಪೊಲೀಸರು ಆರೋಪಿಯ ಮನೆಗೆ ಭೇಟಿ ನೀಡಿರುವ ಸಂದರ್ಭದಲ್ಲಿ ತೆಗೆದಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Such an insane & inhuman act.
A car owner in Kerala has been fined Rs/- 2.5 Lakh and their license has been cancelled for not giving away the path for an ambulance.
Well done @TheKeralaPolice pic.twitter.com/RYGqtKj7jZ
— Vije (@vijeshetty) November 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.