Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ
Team Udayavani, Nov 18, 2024, 10:20 PM IST
ಬ್ರಹ್ಮಾವರ: ಕೆನಡಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 95,000 ರೂ. ಪಡೆದು ವಂಚಿಸಿರುವುದಾಗಿ ಅಧೀಶ್ ರಾವ್ ಆರೋಪಿಸಿದ್ದಾರೆ.
ಮನ್ ಪ್ರೀತ್ ಸಿಂಗ್ ಹೆಸರಿನಲ್ಲಿರುವ ಗೂಗಲ್ ಪೇ ಖಾತೆಗೆ ಹಣ ವರ್ಗಾಯಿಸಿದ್ದರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.