RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
Team Udayavani, Nov 18, 2024, 11:01 PM IST
ನವದೆಹಲಿ:ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಗೀತ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ಮುಂಬೈ ಕೋರ್ಟ್ ರದ್ದುಪಡಿಸಿದೆ.
ದೂರುದಾರರು ಕೇಸು ಹಿಂಪಡೆದಿರುವ ಕಾರಣ ನ್ಯಾಯಾಲಯವು ಈ ಆದೇಶ ನೀಡಿದೆ. ಟಿವಿ ಸಂದರ್ಶನವೊಂದರಲ್ಲಿ ಆರ್‌ಎಸ್‌ಎಸ್ ಕುರಿತು ಜಾವೇದ್ ಆಕ್ಷೇ ಪಾರ್ಹ ಹೇಳಿಕೆ ನೀಡಿದ್ದು, ಹಿಂದೂ ಪರ ಹೋರಾಟಗಾರರನ್ನು ತಾಲಿಬಾನ್‌ಗೆ ಹೋಲಿಸಿದ್ದಾರೆ ಎಂದು ಆರೋಪಿಸಿ 2021ರಲ್ಲಿ ವಕೀಲರೊಬ್ಬರು ಜಾವೇದ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.