Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Team Udayavani, Nov 19, 2024, 10:24 PM IST
ಚಿತ್ರದುರ್ಗ: ಮನೆಯ ಯಜಮಾನನ ಸಾವಿನಿಂದ ಆಘಾತಕ್ಕೊಳಗಾದ ಪತ್ನಿ ಮತ್ತು ಮಗಳು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು 14 ದಿನಗಳ ಅನಂತರ ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ಹೊಳಲ್ಕೆರೆ ತಾಲೂಕು ಚಿಕ್ಕಂದವಾಡಿ ಗ್ರಾಮದ ಪುಷ್ಪಾ (55), ಲಾವಣ್ಯ (17) ಮೃತಪಟ್ಟವರು. ಪುಷ್ಪಾ ಅವರ ಪತಿ ಬಸವರಾಜಪ್ಪ 6 ತಿಂಗಳ ಹಿಂದೆ ಹೃದಯಘಾತದಿಂದ ಮೃತಪಟ್ಟಿದ್ದರು. ಇದರಿಂದ ಅಮ್ಮ-ಮಗಳು ಮಾನಸಿಕವಾಗಿ ನೊಂದಿದ್ದರು.
ಮೃತರ ಸಂಬಂಧಿ ಯೊಬ್ಬರು ಗ್ರಾಮದ ಪರಿಚಯಸ್ಥರಿಗೆ ಕರೆ ಮಾಡಿ ಪುಷ್ಪಾ, ಲಾವಣ್ಯಳ ಮೊಬೈಲ್ ಸ್ವಿಚ್x ಆಫ್ ಆಗಿವೆ, ಏನಾಗಿದೆ ಎಂದು ವಿಚಾರಿಸುವಂತೆ ಕೋರಿದ್ದರು. ಅವರು ಬಂದು ನೋಡಿದಾಗ ಮನೆಗೆ ಬೀಗ ಹಾಕಲಾಗಿದ್ದು, ಒಳಗಿನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ತಿಳಿಸಿದರು. ಸಂಬಂಧಿಕರ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.