B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ
Team Udayavani, Nov 19, 2024, 10:28 PM IST
ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆಯುತ್ತಿದೆ. ವಿಜಯೇಂದ್ರ ಮಾಡುತ್ತಿರುವ ಉತ್ತಮ ಕೆಲಸವನ್ನು ನೋಡಿ ಕೆಲವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಿಜೆಪಿ ಸಂಘಟನಾ ಪರ್ವ ಸಮಾಲೋಚನೆ ಸಭೆ ಉದ್ಘಾಟಿಸಿ ಮಾತನಾಡಿ, ಯಾವುದೇ ಶಕ್ತಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ವಿಶ್ವವೇ ಮೋದಿ ಆಡಳಿತವನ್ನು ಕಾತುರದಿಂದ ನೋಡುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಪಕ್ಷದ ಸದಸ್ಯರಾಗಿರುವುದು ಗೌರವದ ಸಂಗತಿ ಎಂದರು.
ಯಾವುದೇ ಕ್ಷಣ
ಸಿಎಂ ರಾಜೀನಾಮೆ
ಅಭಿವೃದ್ಧಿ ಕಾರ್ಯವಿಲ್ಲದೆ ರಾಜ್ಯ ಸರಕಾರ ದಿವಾಳಿಯಾಗಿದೆ. ರಾಜ್ಯ ಸರಕಾರಕ್ಕೆ ಹಗರಣಗಳ ಸರಮಾಲೆ ಸುತ್ತಿಕೊಂಡಿದೆ. ಜನರ ಪಾಲಿಗೆ ರಾಜ್ಯ ಸರಕಾರ ಸತ್ತು ಹೋಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕಾಗುತ್ತದೋ ಗೊತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ
Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.