Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Team Udayavani, Nov 19, 2024, 10:33 PM IST
ಚಿತ್ರದುರ್ಗ: ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದು ಇಲ್ಲಿ ನೆಲೆಸಿರುವ ಒಟ್ಟು 6 ಜನರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಗರದ ಕೋಟೆ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸಂಶಯದ ಹಿನ್ನೆಲೆಯಲ್ಲಿ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 6 ಜನರ ಬಾಂಗ್ಲಾದಿಂದ ಅಕ್ರಮವಾಗಿ ಬಂದು ನೆಲೆಸಿರುವುದು ಗೊತ್ತಾಗಿದೆ. ಅವರನ್ನು ಬಂ ಧಿಸಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.