Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
Team Udayavani, Nov 19, 2024, 10:37 PM IST
ಚೆನ್ನೈ: ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ (A.R.Rahman) ಅವರ ಪತ್ನಿ ಸಾಯಿರಾ ಪತಿಯಿಂದ ದೂರ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಪತಿ ಹಾಗೂ ಪತ್ನಿ ನಡುವೆ ಪ್ರೀತಿ ಇದ್ದರೂ ಇಬ್ಬರ ನಡುವೆ ಸುಧಾರಿಸಲಾಗದಷ್ಟು ಬಿರುಕು ಮೂಡಿದೆ. ಹೀಗಾಗಿ, ಪತಿ ರೆಹಮಾನ್ರಿಂದ ದೂರ ಇರಲು ಕಕ್ಷಿದಾರರರಾಗಿರುವ ಸಾಯಿರಾ ಬಯಸಿದ್ದಾರೆ ಎಂದು ಹೇಳಿದ್ದಾರೆ.
1995 ಮಾ.12ರಂದು ಇಬ್ಬರ ವಿವಾಹವಾಗಿತ್ತು. ಅವರಿಗೆ ಖತೀಜಾ, ರಹೀಮಾ, ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ʼಪುಷ್ಪ-2ʼ ಟ್ರೇಲರ್ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ಮಂಜೂರು
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.