Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Team Udayavani, Nov 19, 2024, 10:51 PM IST
ಚಿಕ್ಕಬಳ್ಳಾಪುರ: ಕೋವಿಡ್ ಹಗರಣದ ತನಿಖೆ ಹೆಸರಲ್ಲಿ ಅವರು ಬರೀ ಲಕ್ಷ್ಮೀ ಪಟಾಕಿ ಸಿಡಿಸುತ್ತಿದ್ದಾರೆ. ನಾನು 2013 ರಿಂದ 2018ರ ವರೆಗೆ ಏನೆಲ್ಲಾ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿದೆ ಅದೆಲ್ಲವನ್ನೂ ಸಮಯ ಬಂದಾಗ ಬಿಚ್ಚಿಡುತ್ತೇನೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾಜಿ ಆರೋಗ್ಯ ಸಚಿವ, ಸಂಸದ ಡಾ.ಕೆ.ಸುಧಾಕರ್ ಎಚ್ಚರಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ತನಿಖೆ ಹೆಸರಲ್ಲಿ ರೂಪಿಸಿದ ವರದಿಯನ್ನು ಸದನದಲ್ಲಿ ಮಂಡಿಸಬೇಕಾಗಿತ್ತು. ಆದರೆ, ಕಾನೂನು ಬಾಹಿರವಾಗಿ ಮುಖ್ಯಮಂತ್ರಿ ಕಚೇರಿಯಿಂದ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಲಾಗುತ್ತಿದೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250 ಔಷಧಗಳ ಕೊರತೆ ಉಂಟಾಗಿದೆ. ಟೆಂಡರ್ ಕರೆಯದೇ ಸರ್ಕಾರ ಕೈ ಕಟ್ಟಿ ಕೂತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.