TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
Team Udayavani, Nov 20, 2024, 7:12 AM IST
ತಿರುಪತಿ: ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತಾದಿಗಳು ಕಾಯಬೇಕಾದ ಅವಧಿಯನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಹೆಜ್ಜೆಯಿಟ್ಟಿದೆ.
ಪ್ರಸ್ತುತ ಭಕ್ತರು ದರ್ಶನಕ್ಕಾಗಿ ಕೆಲವೊಮ್ಮೆ 20 ಗಂಟೆಗಳವರೆಗೆ ಕಾಯಬೇಕಾಗುತ್ತದೆ. ಈ ಸಮಯವನ್ನು ಇಳಿಕೆ ಮಾಡುವ ನಿಟ್ಟಿನಲ್ಲಿ ಟಿಟಿಡಿ ಕೃತಕ ಬುದ್ಧಿಮತ್ತೆ (ಎ.ಐ.) ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಲು ಮುಂದಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸಲಹೆ ನೀಡಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಲು ಸೋಮವಾರ ನಡೆದ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಮ್ತಾಜ್ ಹೋಟೆಲ್‌ಗೆ ನೀಡಿದ್ದ ಜಮೀನು ರದ್ದು
ಜಗನ್ಮೋಹನ ರೆಡ್ಡಿ ಸಿಎಂ ಆಗಿದ್ದಾಗ ಆಲಿಪಿರಿ ಸಮೀಪ ಪ್ರವಾಸೋದ್ಯಮ ಯೋಜನೆಗೆಂದು ಮಮ್ತಾಜ್ ಹೋಟೆಲ್ ಲಿ.ಗೆ ನೀಡಿದ್ದ 20 ಎಕರೆ ಜಮೀನನ್ನು ವಾಪಸ್ ಪಡೆಯಲೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಭಕ್ತರ ಭಾವನೆಗಳಿಗೆ ಧಕ್ಕೆ ಆಗದಂತೆ ತಡೆಯಲು ಈ ನಿರ್ಧಾರ ಕೈಗೊಂಡಿರುವುದಾಗಿ ಟಿಟಿಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!
MUST WATCH
ಹೊಸ ಸೇರ್ಪಡೆ
Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.