BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

Team Udayavani, Nov 19, 2024, 11:33 PM IST

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಘಟನೆ ಇಲ್ಲಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ (ನ.19) ನಡೆದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬಿಮ್ಸ್ ಎದುರು ದಿಢೀ‌ರ್ ಪ್ರತಿಭಟನೆ ನಡೆಸಿದರು.‌ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಲ್ಪನಾ ರಾಠೋಡ ಎಂಬ ಬಾಣಂತಿ ಮೃತಪಟ್ಟಿದ್ದರಿಂದ ಕುಟುಂಬಸ್ಥರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು. ಬಿಮ್ಸ್ ಆಸ್ಪತ್ರೆ ಮುಂದೆ ಮೃತ ಬಾಣಂತಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾಳೆ. ಬಾಣಂತಿಗೆ ಎರಡೆರಡು ಬಾರಿ ಸಿಸೇರಿಯನ್ ಮಾಡಿದ್ದಾರೆ.‌ ಆಪರೇಷನ್‌ ಸಂದರ್ಭದಲ್ಲಿ ಹಾಕುವ ವಸ್ತ್ರ ಧರಿಸಿಲ್ಲ, ತರಾತುರಿಯಲ್ಲಿ ಸಿಸೇರಿಯನ್ ಮಾಡಿದ್ದಾರೆ ಎಂದು ಆರೋಪಿಸಿದರು.

ಬಾಣಂತಿ ಆರೋಗ್ಯದಲ್ಲಿ ಏರುಪೇರಾದಾಗ ಡಿಸ್ಟಾರ್ಜ್ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದರು. ಕುಟುಂಬಸ್ಥರು ಮನವಿ ಮಾಡಿದರೂ ಬಾಣಂತಿಯನ್ನು ಬೇರೆ ಆಸ್ಪತ್ರೆಗೆ ಕಳುಹಿಸದೇ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಕೂಡಲೇ ವಜಾ ಮಾಡುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಜನ ಜಮಾವಣೆಯಾದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.  ಅಹಿತಕರ ಘಟನೆ ನಡೆಯದಂತೆ ಬಿಮ್ಸ್ ಮುಂಭಾಗದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯಾಯ ಸಿಗುವುವರೆಗೂ ಮೃತದೇಹ ತೆಗೆಯುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬರುವಂತೆ ಮೃತ ಬಾಣಂತಿಯ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.