Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
Team Udayavani, Nov 20, 2024, 5:39 AM IST
ಲಕ್ನೋ: ವಿಮಾನವನ್ನು ಅನ್ವೇಷಿಸಿದ್ದು ರೈಟ್ ಸಹೋದರರಲ್ಲ, ನಮ್ಮ ಪ್ರಾಚೀನ ಕಾಲದ ಋಷಿ ಭಾರದ್ವಾಜ ಎಂದು ಉತ್ತರಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಪ್ರತಿಪಾದಿಸಿದ್ದಾರೆ.
ಭಾರದ್ವಾಜ ಋಷಿ ಜಗತ್ತಿನ ಮೊದಲ ವಿಮಾನವನ್ನು ಅನ್ವೇಷಿಸಿದ್ದರು. ಆದರೆ, ಈ ಗೌರವ ಬೇರೆ ದೇಶಕ್ಕೆ ದಕ್ಕಿತು. ಈಗ ರೈಟ್ ಸಹೋದರರು ಅನ್ವೇಷಣೆ ಮಾಡಿದ್ದು ಎಂದು ಗುರುತಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಶ್ವವಿದ್ಯಾಲಯವೊಂದರ ಘಟಿಕೋತ್ಸವದಲ್ಲಿ ಮಾತನಾಡಿದ ರಾಜ್ಯಪಾಲರು, ವಿದ್ಯಾರ್ಥಿಗಳು ಪಾಚೀನ ಭಾರತದ ಪಠ್ಯವನ್ನು ಅಧ್ಯಯನ ಮಾಡುವುದರ ಮೂಲಕ ನಮ್ಮ ಹಿರಿಯರು ಮಾಡಿದ ಸಂಶೋಧನೆ ಮತ್ತು ಅನ್ವೇಷಣೆಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಬಿಜೆಪಿ ನಾಯಕರು ರಾಮಾಯಣದ “ಪುಷ್ಪಕ ವಿಮಾನ’ ಜಗತ್ತಿನ ಮೊದಲ ವಿಮಾನ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.