Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Team Udayavani, Nov 19, 2024, 11:59 PM IST
ತುಮಕೂರು: ರಾಜ್ಯ ಕಾಂಗ್ರೆಸ್ ಸರಕಾರದ ಪ್ರಮುಖ 5 “ಗ್ಯಾರಂಟಿ’ ಯೋಜನೆಗಳು ಜಾರಿಯಾಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಅಗತ್ಯವಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.
ಹಾಗಾಗಿ ಜಾಹೀರಾತು ಬಂದಿದ್ದು ಹೇಗೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.