Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ


Team Udayavani, Nov 20, 2024, 11:25 AM IST

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

ಬೆಂಗಳೂರು: ಅಲ್ಟ್ರಾಸೌಂಡ್‌ ಸ್ಕಾನಿಂಗ್‌ ಯಂತ್ರದ ಎರಡು ಪ್ರೋಬ್ಸ್ಗಳನ್ನು ಕಳವು ಮಾಡಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಂಗೇರಿಯ ಚುಡೆನಾಪುರ ನಿವಾಸಿ ಹೇಮಲತಾ (40) ಮತ್ತು ರಾಜಗೋಪಾಲ ನಗರ ನಿವಾಸಿ ಎನ್‌.ಸಿ.ಮಂಜುನಾಥ್‌ (44) ಬಂಧಿತರು. ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ ಪ್ರೋಬ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಕುಮಾರಸ್ವಾಮಿ ಲೇಔಟ್‌ನ ವಾಸವಿ ಆಸ್ಪತ್ರೆಯ ರೇಡಿಯೋಲಾಜಿ ಡಿಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡು ತ್ತಿ ದ್ದರು. 2 ಪ್ರೋಬ್ಸ್ ಗಳನ್ನು ಕಳವು ಮಾಡಿದ್ದಾರೆ. ಸೆ.1 2 ರಂದು ಹೌಸ್‌ಕೀಪಿಂಗ್‌ ಮಹಿಳೆ ಪ್ರೋಬ್ಸ್ ಗಳು ಕಾಣದಿರುವ ಬಗ್ಗೆ ಆಸ್ಪತ್ರೆಯ ಸಿಇಒ ಡಾ ಗಾಯಿತ್ರಿಗೆ ಮಾಹಿತಿ ನೀಡಿದ್ದರು. ಬಳಿಕ ಗಾಯಿತ್ರಿ ದೂರು ನೀಡಿದ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಕೃತ್ಯ ಬಳಿಕ ಕೆಲಸ ಬಿಟ್ಟಿದ್ದ ಆರೋಪಿಗಳು: ಕೃತ್ಯ ಎಸಗಿದ ಕೆಲ ದಿನಗಳ ಬಳಿಕ ಆರೋಪಿ ಗಳು, ಕೆಲಸ ಬಿಟ್ಟು ಬೇರೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೂಂದೆಡೆ ಆಸ್ಪತ್ರೆ ಯ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಹೇಮಲತಾ ಬಗ್ಗೆ ಅನುಮಾನ ಬಂದಿತ್ತು. ಬಳಿಕ ಆಕೆ ಕನ್ನಿಂಗ್‌ ಹ್ಯಾಮ್‌ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವುದು ಗೊತ್ತಾಗಿದ್ದು, ಆಕೆಯನ್ನು ವಶಕ್ಕೆ ಪಡೆದುವಿಚಾರಣೆ ನಡೆಸಿದಾಗ ಕಳ್ಳತನದ ಬಗ್ಗೆ ತಪ್ಪೊಪ್ಪಿಕೊಂಡಿದ್ದಳು. ಅಲ್ಲದೆ, ಕಳವು ಪ್ರೋಬ್ಸ್ಗಳನ್ನು ಮಂಜುನಾಥ್‌ಗೆ ಕೊಟ್ಟಿರು ವು ದಾಗಿ ಹೇಳಿದ್ದಳು. ಆತನ ಮನೆ ಮೇಲೆ ದಾಳಿ ನಡೆಸಿದಾಗ ಅವುಗಳು ಮನೆಯಲ್ಲೇ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

10-uv-fusion

UV Fusion: ಬದುಕಿನಲ್ಲಿ ಭರವಸೆಗಳಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.