Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
Team Udayavani, Nov 20, 2024, 7:04 PM IST
ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಎಂಬ ವಿಎಫ್ಎಕ್ಸ್ ಸ್ಟುಡಿಯೋ ಆರಂಭವಾಗಿದೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು.
ಕಮಲ್ ಈ ಸ್ಟುಡಿಯೋದ ಮಾಲೀಕರು. ವಿಡಿಯೋ ಕಾನ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ಎರಡು ಕವನ ಸಂಕಲನಗಳನ್ನು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಬಿಡುಗಡೆ ಮಾಡಿದ್ದಾರೆ. ಆನಂತರ ನಟನಾಗುವ ಆಸೆ ಮೂಡಿತ್ತು. ಇತ್ತೀಚೆಗೆ ತೆರೆಕಂಡ ದಿ ಸೂಟ್ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ. ಚಿತ್ರರಂಗಕ್ಕೆ ಅನುಕೂಲವಾಗು ವಂತಹ ಏನಾದರೊಂದು ಕೆಲಸ ಮಾಡಬೇಕೆಂದು ನನಗೆ ಅನಿಸುತ್ತಲೇ ಇತ್ತು. ಆ ಸಮಯಕ್ಕೆ ನನಗೆ 25ಕ್ಕೂ ಅಧಿಕ ವರ್ಷಗಳ ಅನುಭವವಿರುವ ಲೋಕೇಶ್ ಹಾಗೂ ಮಾರುತಿ ಎಂಬ ನುರಿತ ತಂತ್ರಜ್ಞರು ಸಿಕ್ಕರು. ನಾವೆಲ್ಲಾ ಸೇರಿ ಸ್ಟುಡಿಯೋವನ್ನು ಆರಂಭ ಮಾಡಿದ್ದೇವೆ. ನಿರ್ಮಾಪಕರಿಗೆ ಅನುಕೂಲವಾಗುವಂತಹ ಸ್ಟುಡಿಯೋ ಮಾಡಿರುವ ಖುಷಿಯಿದೆ ಎಂದರು ಮುಖ್ಯಸ್ಥ ಕಮಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.