CM Siddaramaiah: ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡ ಎನ್‌ಕೌಂಟರ್
Team Udayavani, Nov 21, 2024, 12:43 AM IST
ಬೆಂಗಳೂರು: ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆ ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಿಕ್ರಂ ಗೌಡಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಶರಣಾಗಿರಲಿಲ್ಲ. ವಿಕ್ರಂನನ್ನು ಹಿಡಿದವರಿಗೆ ಕೇರಳ ಸರಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರಕಾರ 5 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು. ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು
ಪ್ರಗತಿಪರ ಚಿಂತಕರು ವಿಕ್ರಂ ಗೌಡ ಸಾವಿನ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ| ಜಿ. ಪರಮೇಶ್ವರ್, ವಿಕ್ರಂ ಗೌಡ ಬಳಿ ಅಟೋಮ್ಯಾಟಿಕ್ ಮಷಿನ್‌ಗನ್ ಸೇರಿದಂತೆ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ, ಪೊಲೀಸರನ್ನೇ ವಿಕ್ರಂ ಶೂಟ್ ಮಾಡುವ ಸಾಧ್ಯತೆ ಇತ್ತು. ಅವರ ಮೇಲೆ 60ಕ್ಕೂ ಹೆಚ್ಚು ಕೇಸ್‌ಗಳು ಕೂಡ ಇದ್ದವು. ಇದು ನನಗೆ ಬಂದಿರುವ ಮಾಹಿತಿ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.