China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
Team Udayavani, Nov 21, 2024, 8:00 AM IST
ಶೆಂಜೆನ್ (ಚೀನ): ಥಾಯ್ಲೆಂಡ್ನ ಬುಸಾನನ್ ಒಂಗ್ಬಾ ಮ್ರುಂಗಫಾನ್ ವಿರುದ್ಧ 20ನೇ ಜಯ ದಾಖಲಿಸುವ ಮೂಲಕ ಪಿ.ವಿ. ಸಿಂಧು “ಚೀನ್ ಮಾಸ್ಟರ್ ಸೂಪರ್ 750′ ಬ್ಯಾಡ್ಮಿಂಟನ್ ಪಂದ್ಯಾವಳಿಯ 2ನೇ ಸುತ್ತು ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್, ಮಾಳವಿಕಾ ಬನ್ಸೋಡ್ ಕೂಡ ಗೆಲುವಿನ ಆರಂಭ ಕಂಡಿದ್ದಾರೆ.
ವಿಶ್ವದ 19ನೇ ರ್ಯಾಂಕ್ ಆಟಗಾರ್ತಿಯಾಗಿರುವ ಸಿಂಧು 21-17, 21-19 ಅಂತರದಿಂದ ಬುಸಾನನ್ ವಿರುದ್ಧ ಮೇಲುಗೈ ಸಾಧಿಸಿದರು. 50 ನಿಮಿಷಗಳ ಕಾಲ ಇವರ ಹೋರಾಟ ಜಾರಿಯಲ್ಲಿತ್ತು. ಇದು 11ನೇ ರ್ಯಾಂಕ್ ಆಟಗಾರ್ತಿ ಬುಸಾನನ್ ಮತ್ತು ಸಿಂಧು ನಡುವಿನ 21ನೇ ಪಂದ್ಯವಾಗಿದೆ. ಒಂದರಲ್ಲಷ್ಟೇ ಸಿಂಧು ಸೋಲನುಭವಿಸಿದ್ದಾರೆ. ಸಿಂಧು ಅವರ ಮುಂದಿನ ಸುತ್ತಿನ ಎದುರಾಳಿ ಸಿಂಗಾಪುರದ ಯೊ ಜಿಯಾ ಮಿನ್. ವನಿತೆಯರ ಮತ್ತೂಂದು ಸಿಂಗಲ್ಸ್ ಪಂದ್ಯದಲ್ಲಿ ಮಾಳವಿಕಾ ಬನ್ಸೋಡ್ ಡೆನ್ಮಾರ್ಕ್ನ 21ನೇ ರ್ಯಾಂಕ್ ಆಟಗಾರ್ತಿ ಲಿನೆ ಹೋಜ್ಮಾರ್ಕ್ ಜಾರ್ಸ್ಫೆಲ್ಟ್ ವಿರುದ್ಧ 20-22, 23-21, 21-16 ಅಂತರದಿಂದ ಗೆದ್ದು ಬಂದರು. ಮಾಳವಿಕಾ ಇನ್ನು ಥಾಯ್ಲೆಂಡ್ನ ಸುಪನಿದಾ ಕಟೆಥಾಂಗ್ ವಿರುದ್ಧ ಸೆಣಸಲಿದ್ದಾರೆ.
ಲಕ್ಷ್ಯ ಪ್ರತೀಕಾರ
ಪುರುಷರ ಸಿಂಗಲ್ಸ್ನಲ್ಲಿ ಲಕ್ಷ್ಯ ಸೇನ್ ಮಲೇಷ್ಯಾದ ಲೀ ಝಿ ಜಿಯ ಅವರನ್ನು ಮಣಿಸಿ ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ಸ್ಪರ್ಧೆಯಲ್ಲಿ ಅನುಭವಿಸಿದ ಸೋಲಿಗೆ ಪ್ರತೀಕಾರ ತೀರಿಸಿದರು. ಲಕ್ಷ್ಯ ಸೇನ್ ಅವರ ಗೆಲುವಿನ ಅಂತರ 21-14, 13-21, 21-13.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
1st Test: ತಂಡಕ್ಕೆ ಪಡಿಕ್ಕಲ್ ಸೇರ್ಪಡೆ, ದಯಾಳ್ ಮೀಸಲು ಕ್ರಿಕೆಟಿಗ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.