1st Test: ತಂಡಕ್ಕೆ ಪಡಿಕ್ಕಲ್ ಸೇರ್ಪಡೆ, ದಯಾಳ್ ಮೀಸಲು ಕ್ರಿಕೆಟಿಗ
Team Udayavani, Nov 21, 2024, 7:50 AM IST
ಪರ್ತ್: ಆಸ್ಟ್ರೇಲಿಯದಲ್ಲಿರುವ ಭಾರತದ ಟೆಸ್ಟ್ ತಂಡಕ್ಕೆ ಕರ್ನಾಟಕದ ಬ್ಯಾಟರ್ ದೇವದತ್ತ ಪಡಿಕ್ಕಲ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಶುಭಮನ್ ಗಿಲ್ ಗಾಯಾಳಾಗಿರುವ ಕಾರಣ ಈ ಪರಿವರ್ತನೆ ಮಾಡಲಾಗಿದೆ.
“ಎ’ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಪಡಿಕ್ಕಲ್ ಅವರನ್ನು ಆಸ್ಟ್ರೇಲಿಯದಲ್ಲೇ ಉಳಿಸಿಕೊಳ್ಳಲಾಗಿತ್ತು. ಅವರೀಗ ಪರ್ತ್ ಟೆಸ್ಟ್ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯೊಂದು ಗೋಚರಿಸಿದೆ.
ಮೀಸಲು ಆಟಗಾರ ಖಲೀಲ್ ಅಹ್ಮದ್ ಗಾಯಾಳಾಗಿದ್ದು, ತವರಿಗೆ ವಾಪಸಾಗಲಿದ್ದಾರೆ. ಇವರ ಸ್ಥಾನಕ್ಕೆ ಯಶ್ ದಯಾಳ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಯಶ್ ದಯಾಳ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ವೇಳೆ ಭಾರತ ತಂಡದಲ್ಲಿದ್ದರು. ಅನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾದರು.
ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಎದುರಿಸುವ ಸಲುವಾಗಿ ನೆಟ್ಸ್‌ನಲ್ಲಿ ಭಾರತಕ್ಕೆ ಅದೇ ಶೈಲಿಯ ಬೌಲರ್‌ನ ಅಗತ್ಯವಿರುವುದನ್ನು ಮನಗಂಡು ಯಶ್ ದಯಾಳ್ ಅವರನ್ನು ಆರಿಸಲಾಗಿದೆ.
ಜೈಸ್ವಾಲ್‌ಗೆ ಪೆಟ್ಟು
ಇದೇ ವೇಳೆ ಭಾರತ ತಂಡಕ್ಕೆ ಮತ್ತೂಂದು ಆಘಾತ ಎದುರಾಗಿದೆ. ಮಂಗಳವಾರದ ಅಭ್ಯಾಸದ ವೇಳೆ ಆರಂಭಕಾರ ಯಶಸ್ವಿ ಜೈಸ್ವಾಲ್ ಭುಜದ ಉಳುಕಿನಿಂದಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾದರು. ಬುಧವಾರ ಅಭ್ಯಾಸಕ್ಕೆ ಇಳಿಯುವ ಮೂಲಕ ತಂಡದ ಆತಂಕವನ್ನು ದೂರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.