Digitisation: ಡಿಜಿಟಲೀಕರಣದಿಂದ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು!
Team Udayavani, Nov 21, 2024, 8:20 AM IST
ಹೊಸದಿಲ್ಲಿ: ದೇಶದಲ್ಲಿ ಪಡಿತರ ಚೀಟಿ ಡಿಜಿಟಲೀಕರಣ ಕ್ರಮಗಳಿಂದಾಗಿ 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿವಾದ ಭುಗಿಲೆದ್ದಿರುವಂತೆಯೇ ಕೇಂದ್ರದಿಂದಲೇ ಈ ಮಾಹಿತಿ ಪ್ರಕಟವಾಗಿರುವುದು ಮಹತ್ವ ಪಡೆದಿದೆ. ದೇಶಾದ್ಯಂತ 80.6 ಕೋಟಿ ಸಾರ್ವಜನಿಕ ವಿತರಣ ವ್ಯವಸ್ಥೆ (ಪಿಡಿಎಸ್) ಫಲಾನುಭವಿಗಳಿದ್ದಾರೆ. ಆದರೆ ಆಧಾರ್ ಆಧಾರಿತ ದೃಢೀಕರಣ ಮತ್ತು ಇಕೆವೈಸಿ ವಿಧಾನಗಳ ಮೂಲಕ ಪರಿಶೀಲನೆ ನಡೆಸಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದುಪಡಿಸಲಾಗಿದೆ. ಈ ಮೂಲಕ ಸಂಪನ್ಮೂಲ ಸೋರಿಕೆ ಹಾಗೂ ಫಲಾನುಭವಿಗಳಿಗೆ ಯೋಜನೆಗಳು ತಲುಪಲು ಸಹಾಯಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Tragedy: ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ.. 5 ತಿಂಗಳ ಮಗು ಸೇರಿ ಐವರು ದುರ್ಮರಣ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.