Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Team Udayavani, Nov 21, 2024, 10:52 AM IST
ಸಾಂದರ್ಭಿಕ ಚಿತ್ರ
ವಿಟ್ಲ: ವ್ಯಕ್ತಿಯೋರ್ವರು ಮನೆಯಲ್ಲೇ ಸಾವನ್ನಪ್ಪಿದ್ದು 2 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಕಂಡು ಬಂದ ಘಟನೆ ಕನ್ಯಾನ ಗ್ರಾಮದ ದೇಲಂತಬೆಟ್ಟು ಎಂಬಲ್ಲಿ ನ.21ರ ಗುರುವಾರ ನಡೆದಿದೆ.
ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತಪಟ್ಟವರು.
ಮೌರಿಸ್ ಅವರು ಮನೆಯಲ್ಲಿ ಒಬ್ಬರೇ ವಾಸವಿದ್ದು, ಸ್ಥಳೀಯರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.