![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 21, 2024, 11:42 PM IST
ಬೆಳಗಾವಿ: ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ಹೊತ್ತೂಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 15 ಜನ ಗಾಯಗೊಂಡ ಘಟನೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ ಗುರುವಾರ ಸಂಭವಿಸಿದೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಕೆಂಚಪ್ಪ ಲಕ್ಷ್ಮಣ ಈರನ್ನವರ (60), ಹನುಮಂತ ಸುರೇಶ ಜಕ್ಕನ್ನವರ (16) ಮಾಯಪ್ಪ ಗುಡಸಲಮನಿ (50) ಮೃತ ಪಟ್ಟವರು.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.