Shanghai: ಎಐ ಆಧಾರಿತ ರೋಬೋಟ್ನಿಂದ 12 ರೋಬೋಗಳ ಕಿಡ್ನಾಪ್!
Team Udayavani, Nov 22, 2024, 6:40 AM IST
ಶಾಂಘೈ: ಚೀನದ ರೋಬೋಟ್ ಶೋರೂಂನಿಂದ 12 ದೊಡ್ಡ ಗಾತ್ರದ ರೋಬೋಟ್ಗಳನ್ನು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಣ್ಣ ಗಾತ್ರದ ರೋಬೋಟ್ ಅಪಹರಿಸಿದೆ! ಹಾಂಗೊjà ಮೂಲದ ಕಂಪೆನಿಯ ಎರ್ಬಾ ಯ್ ಹೆಸರಿನ ಸಣ್ಣ ರೋಬೋಟ್, ಶಾಂಘೈ ಕಂಪನಿಯ ದೊಡ್ಡ ರೋಬೊಟ್ಗಳೊಂದಿಗೆ ಸಂಭಾಷಣೆ ನಡೆಸಿ “ಇಲ್ಲಿಂದ ಹೋಗೋಣ’ ಎಂದು ಹೇಳಿ ಶೋರೂಂನಿಂದ ಹೊರಹೋಗಿವೆ. ಅದಕ್ಕೆ ಪ್ರತಿಕ್ರಿಯೆ ನೀಡಿದ 2 ಕಂಪೆನಿಗಳು “ಇದು ನೈಜ ವೀಡಿಯೋ. 12 ರೋಬೋಗಳ ಭದ್ರತಾ ವ್ಯವಸ್ಥೆಯ ಲೋಪ ಬಳಸಿಕೊಂಡು ಎರ್ಬಾಯ್ ರೋಬೋಟ್ ನಿಯಂತ್ರಣ ಸಾಧಿಸಿರಬಹುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.