General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Team Udayavani, Nov 22, 2024, 1:31 AM IST
ಹೊಸದಿಲ್ಲಿ: ವೆಚ್ಚ ಕಡಿತಕ್ಕೆ ಮುಂದಾಗಿರುವ ಜನರಲ್ ಮೋಟಾರ್ಸ್ ಕಂಪೆನಿ ಜಾಗತಿಕವಾಗಿ ಸುಮಾರು 1,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದೆ. ಈ ಪೈಕಿ ಬಹುತೇಕರು ಉನ್ನತ ಹುದ್ದೆಯಲ್ಲಿರುವವರೇ ಆಗಿದ್ದಾರೆ. ವಿಶೇಷ ಎಂದರೆ, ಬೆಳಗಿನ ಜಾವ ಇ ಮೇಲ್ ಕಳುಹಿಸಿ, ಉದ್ಯೋಗದಿಂದ ಕಿತ್ತು ಹಾಕಿರುವ ಮಾಹಿತಿಯನ್ನು ಕಂಪೆನಿ ನೀಡಿದೆ. ಕಂಪೆನಿಯಲ್ಲಿ 38 ವರ್ಷಗಳ ಕಾಲ ಕೆಲಸ ಮಾಡಿದ ಆ್ಯಡಂ ಬರ್ನಾಡ್ ಎಂಬವರು ಈ ಕುರಿತು ಲಿಂಕ್ಡ್ಇನ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾನು ಬೆಳಗಿನ 5.07ಕ್ಕೆ ಇ ಮೇಲ್ ಮೂಲಕ ಕೆಲಸ ಕಳೆದುಕೊಂಡ ಮಾಹಿತಿ ಪಡೆದುಕೊಂಡೆ. ನಾನು ಮುಂದೇನು ಮಾಡಲಿ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.